TTD News | ಮುಖ್ಯಮಂತ್ರಿ ಭೇಟಿ ಬೆನ್ನಲ್ಲೇ ಭಕ್ತರಿಗೆ ಸಿಹಿ ಸುದ್ದಿ ನೀಡಿದ ಟಿಟಿಡಿ : ವಾಟ್ಸಾಪ್‌ನಲ್ಲಿ 15 ಸೇವೆಗಳು ಲಭ್ಯ!
ತಿರುಮಲ, ಏ.10 www.bengaluruwire.com : ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಇತ್ತೀಚಿನ ತಿರುಮಲ ಭೇಟಿಯ ನಂತರ, ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರ ಅನುಕೂಲಕ್ಕಾಗಿ ಮಹತ್ವದ...























