KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ
ಬೆಂಗಳೂರು, ಸೆ.01 www.bengaluruwire.com: ಕರ್ನಾಟಕ ಲೋಕಸೇವಾ ಆಯೋಗವು (KPSC) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ 319 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ...





















