ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…
ಬೆಂಗಳೂರು, ಜೂ.07 www.bengaluruwire.com: ಸ್ವಂತ ಮನೆ ಕಟ್ಟಿಕೊಂಡು ವಿದ್ಯುತ್ ಸಂಪರ್ಕಕ್ಕಾಗಿ ಪರದಾಡುತ್ತಿದ್ದ ಸಣ್ಣ ನಿವೇಶನದಾರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ಒದಗಿಸುವ...























