Robotic surgery | ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಒಂದು ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ ಸಾಧನೆ
ಬೆಂಗಳೂರು, ಜ.25 www.bengaluruwire.com : ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (Kidwai Memorial...























