ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು, ಜೂ.05 www.bengaluruwire.com: ರಾಜ್ಯದ ಮುಖ್ಯಮಂತ್ರಿಯಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ವಿದ್ಯಾರ್ಥಿ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ತಮ್ಮ ಚೊಚ್ಚಲ ಸಚಿವ ಸಂಪುಟ ಸಭೆಯಲ್ಲಿ...























