ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆ ಸಿದ್ದರಾಮಯ್ಯ ಆಪ್ತವಲಯಕ್ಕೆ ಕೊಕ್: 371 ಸಿಬ್ಬಂದಿ, ಅಧಿಕಾರಿಗಳಿಗೆ ಗೇಟ್ ಪಾಸ್
ಬೆಂಗಳೂರು, ಜೂ.03 www.bengaluruwire.com: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಆರಂಭವಾಗಿದೆ. ...























