Kannada Sahitya sammelana | ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ
ಮಂಡ್ಯ, ಡಿ.20 www.bengaluruwire.com : ಇಂದಿನಿಂದ ಮೂರು ದಿನಗಳ ಕಾಲ ಇಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ದೊರೆತಿದೆ. ಮಂಡ್ಯದ ಸ್ಯಾಂಜೋ...





















