ವಕ್ಫ್ ಆಸ್ತಿ ವಿವಾದ : ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಸೂಚನೆ
ಬೆಂಗಳೂರು, ನ.02 www.bengaluruwire.com : ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇನ್ನು...




















