BW EXCLUSIVE | 83 ಕೆರೆಗಳು ತುಂಬಿದರೂ ಸಂತೋಷಪಡುವ ಸ್ಥಿತಿಯಲ್ಲಿಲ್ಲ ಬೆಂಗಳೂರು : ಯಲಹಂಕ, ಮಹದೇವಪುರ ವಲಯಗಳಲ್ಲಿ ಮಳೆಹಾನಿಗೆ ನಿಖರ ಕಾರಣಗಳೇನು? ಪಾಲಿಕೆ ಎಡವಿದ್ದೆಲ್ಲಿ?
ಬೆಂಗಳೂರು, ಅ.23 www.bengaluruwire.com : ಮಂಗಳೂರಿನಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಉತ್ತಮ ಮಳೆಯಾದ ಕಾರಣ ಬಿಬಿಎಂಪಿ ವ್ಯಾಪ್ತಿಯಲ್ಲಿನ 183 ಕೆರೆಗಳ ಪೈಕಿ 83 ಕೆರೆಗಳು ತುಂಬಿವೆ. ಇದೇ ತಿಂಗಳಿನಲ್ಲಿ...




















