Greater Bengaluru Governance Bill | ಬಿಬಿಎಂಪಿಯಲ್ಲ “ಗ್ರೇಟರ್ ಬೆಂಗಳೂರು” : ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ : ಸದನದಲ್ಲಿ ಇಂದು ಡಿ.ಕೆ.ಶಿವಕುಮಾರ್ ಅವರಿಂದ ವಿಧೇಯಕ ಮಂಡನೆ : ಇಲ್ಲಿದೆ ಕಂಪ್ಲೀಟ್ ಮಾಹಿತಿ
ಬೆಂಗಳೂರು, ಜು.23 www.bengaluruwire.com : ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಆಡಳಿತಾತ್ಮಕವಾಗಿ ವಿಭಜಿಸುವ ಹಾಗೂ ಗ್ರೇಟರ್ ಬೆಂಗಳೂರು ರಚಿಸುವ ಕಾಲ ಸನ್ನಿಹಿತವಾಗಿದೆ. 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ...




















