BBMP White Topping Road Tender | “ಲೋಕಸಭೆ ಚುನಾವಣೆ ಖರ್ಚಿಗಾಗಿ ಬಿಬಿಎಂಪಿ ರಸ್ತೆ ಕಾಮಗಾರಿಯಲ್ಲಿ ಕೋಟ್ಯಾಂತರ ರೂ. ಮೌಲ್ಯದ ಹಗರಣ” – ಮಾಜಿ ಮೇಯರ್ ಎಸ್.ಹರೀಶ್ ಗಂಭೀರ ಆರೋಪ
ಬೆಂಗಳೂರು, ಜು.20 www.bengaluruwire.com : ಬಿಬಿಎಂಪಿಯಲ್ಲಿ ಲೋಕಸಭಾ ಚುನಾವಣೆಗೆ ಹಣ ಸಂಗ್ರಹಿಸಲು ರಸ್ತೆ ಕಾಮಗಾರಿಯಲ್ಲಿ ನೂರಾರು ಕೋಟಿ ರೂ. ದೊಡ್ಡ ಹಗರಣ ನಡೆಸಿದ್ದಾರೆ ಎಂದು ಮಾಜಿ ಉಪ...




















