Karnataka Guarantee Schemes | ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಜು.11 www.bengaluruwire.com : “ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳಿಂದ...




















