BBMP NEWS | ಬಿಬಿಎಂಪಿಗೆ 19.86 ಕೋಟಿ ರೂ. ಬಾಡಿಗೆ ಕಟ್ಟದ ಬ್ಯಾಂಕ್ ಆಫ್ ಬರೋಡಾ ಹಾಗೂ ಅಂಚೆ ಕಛೇರಿಗೆ ಬೀಗ
ಬೆಂಗಳೂರು, ಜು.06 www.bengaluruwire.com : ನಗರದ ಎಂ.ಜಿ.ರಸ್ತೆಯಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್(ಪಿ.ಯು.ಬಿ) ಕಟ್ಟಡದ ನೆಲ ಅಂತಸ್ತಿನಲ್ಲಿರುವ ಬ್ಯಾಂಕ್ ಆಫ್ ಬರೋಡಾ(ವಿಜಯಾ ಬ್ಯಾಂಕ್) ಹಾಗೂ ಅಂಚೆ ಕಛೇರಿ...



















