Karnataka Schemes | ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಯೋಜನೆಗಳ ಅನುಮೋದನೆಗೆ ಮನವಿ
ನವದೆಹಲಿ, ಜೂ.30 www.bengaluruwire.com : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಶನಿವಾರ ಭೇಟಿಯಾಗಿ, ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಸುರಂಗ ಮಾರ್ಗ ನಿರ್ಮಾಣಕ್ಕೆ ಹಣಕಾಸು,...



















