CM Siddaramiah Delhi Tour | ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ : ಜೂ.29 ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಬೆಂಗಳೂರು, ಜೂ.27 www.bengaluruwire.com : ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....



















