Bengaluru Wire Desk

Bengaluru Wire Desk

Bengaluru Wire Is a Bangalore Based Kannada Digital Web News Portal. Handle By Senior Journalist Mr.Shyam Hebbar S. He is a Senior Journalist, More then 23+ Years Work Experience.

Worked In Various Capacity For News18 Kannada (Previously Etv Kannada), Tv9, Samaya Tv, Kannadaprabha, Vijayavani, Hosadiganta & Ee-Sanje News Paper.

Awards : Vikasa Media Award In 2025, Public Relations Council Of India State Samvahana Award In 2024, BBMP Prestigious Nadaprabhu Kempegowda Award in 2017, Karnataka Union Of Working Journalist State Award In 2019.

Area Of Specialization : Off Beat Stories, Civic, Investigative Stories, Special Stories, Detailed & Constructive News Presentation.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಸೋಮವಾರ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

Congress One Year Completion | ಕಾಂಗ್ರೆಸ್ ಆಡಳಿತಕ್ಕೆ ಒಂದು ವರ್ಷ : ಅಭಿವೃದ್ಧಿ ಕಾರ್ಯಗಳಿಗೆ 56274 ಕೋಟಿ ಖರ್ಚಾಗಿದೆ – ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ.20 www.bengaluruwire.com : ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ...

ಏರಿಯೇಟರ್ ಸಾಧನವನ್ನು ಅಳವಡಿಸಿರುವ ನಲ್ಲಿಯು ನೀರಿನ ಮಿತ ಬಳಕೆ ಪ್ರೋತ್ಸಾಹಿಸುವಲ್ಲಿ ಮಹತ್ವದ್ದಾಗಿದೆ.

Save Water | ಬೆಂಗಳೂರಿನ ನೀರಿನ ಸಂರಕ್ಷಣೆಗೆ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ರಾಮಬಾಣ : ಕಾವೇರಿ ನೀರು ಸರಬರಾಜಿಗೆ ಬಿಡಬ್ಲ್ಯುಎಸ್ಎಸ್ ಬಿ ಮಾಡುವ ವೆಚ್ಚ ಎಷ್ಟು ಗೊತ್ತಾ?

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಹಾಗೂ ನೀರಿನ ಸಂರಕ್ಷಣೆ ದೃಷ್ಟಿಯಿಂದ ನಗರದಲ್ಲಿನ ಎಲ್ಲಾ ಮಾಲ್‌ಗಳಲ್ಲಿ, ವಾಣಿಜ್ಯ ಸಂಕೀರ್ಣಗಳಲ್ಲಿ,  ವಸತಿ ಸಮುಚ್ಚಯಗಳಲ್ಲಿ, ಸರ್ಕಾರಿ ಕಟ್ಟಡಗಳಲ್ಲಿ, ಐಷಾರಾಮಿ ಹೋಟೆಲ್‌ಗಳಲ್ಲಿ, ರೆಸ್ಟೋರೆಂಟ್‌ಗಳಲ್ಲಿ...

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

#BBMP Property Tax News | ಒಟಿಎಸ್ ಸೌಲಭ್ಯಕ್ಕೆ ಒಲವು ತೋರದ ಸ್ವತ್ತಿನ ಮಾಲೀಕರು : ಆಸ್ತಿ ತೆರಿಗೆ ಪಾವತಿಸದವರ ವಿರುದ್ಧ ಸದ್ಯದಲ್ಲೇ ಕಾನೂನು ಕ್ರಮ!!

ಬೆಂಗಳೂರು, ಮೇ.19 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ಸರ್ಕಾರದ ಆದೇಶದಂತೆ ಒಂದು ಬಾರಿ ಪರಿಹಾರ ‘One Time Settlement’(OTS)...

Chinnaswamy Stadium | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳಪೆ ಆಹಾರ ವಿತರಣೆ : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ನಿರಂತರವಾಗಿ ಪ್ರಯೋಗಾಲಯ ಪರೀಕ್ಷೆಗೆ ಸೂಚನೆ

ಬೆಂಗಳೂರು, ಮೇ.18 www.bengaluruwire.com :  ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯುವ ಸಮಯದಲ್ಲಿ ಕಳಪೆ ಆಹಾರ ಪೂರೈಕೆ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಆಹಾರ...

Treated Water | ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನಿಯಂತ್ರಣ : ಗೃಹೇತರ ಬಳಕೆಗೆ ಸಂಸ್ಕರಿತ ನೀರಿನ ಬಳಕೆ ಹೆಚ್ಚಳವೊಂದೇ ಪರಿಹಾರ!!

ದಿನೇ ದಿನೇ ರಾಜಧಾನಿ ಬೆಂಗಳೂರಿನ ಜನಸಂಖ್ಯೆ ಒಂದೇ ಸಮನೆ ಏರಿಕೆಯಾಗುತ್ತಿದೆ. ಹೀಗಾಗಿ ಕುಡಿಯುವ ನೀರಿಗೆ ಬೇಡಿಕೆ, ಒಳಚರಂಡಿಯಲ್ಲಿ ತ್ಯಾಜ್ಯ ನೀರು ಬಿಡುಗಡೆಯೂ ಹೆಚ್ಚಾಗುತ್ತಿದೆ. ಬೆಂಗಳೂರು ಜಲಮಂಡಳಿಯು (BWSSB)...

Page 404 of 746 1 403 404 405 746

Welcome Back!

Login to your account below

Retrieve your password

Please enter your username or email address to reset your password.

Add New Playlist

error: Content is protected !!