ಮೇ 20ರಿಂದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ‘ಕೆಲಸ ಮಾಡದಿದ್ದಾಗ, ವೇತನವಿಲ್ಲ’ ಎಚ್ಚರಿಕೆ ನೀಡಿದ ನಿಗಮ
ಬೆಂಗಳೂರು, ಮೇ.18 www.bengaluruwire.com: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಮೇ 20ರಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ...






















