ರಾಜ್ಯಕ್ಕೆ 1,122 ಹೊಸ ವೈದ್ಯಕೀಯ ಸೀಟುಗಳ ಬಂಪರ್; ‘ನೀಟ್’ ರದ್ದತಿಗೆ ಸರ್ಕಾರದ ಬಲವಾದ ಆಗ್ರಹ
ಬೆಂಗಳೂರು, ಮೇ.16 www.bengaluruwire.com: ರಾಜ್ಯದ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳಿಗೆ ಅತ್ಯಂತ ಸಂತಸದ ಸುದ್ದಿಯೊಂದು ಸಿಕ್ಕಿದೆ. ಕರ್ನಾಟಕದಲ್ಲಿ ವೈದ್ಯಕೀಯ ಪದವಿ (MBBS) ಹಾಗೂ ಸ್ನಾತಕೋತ್ತರ ಪದವಿ (PG) ಸೀಟುಗಳ...






















