Ugadi Festival Water Supply | ಯುಗಾದಿ- ರಂಜಾನ್ ಹಬ್ಬಕ್ಕೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಉಂಟಾಗದು : ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್ ಪ್ರಸಾತ್ ಮನೋಹರ್
ಬೆಂಗಳೂರು ಏ.08 www.bengaluruwire.com : ಯುಗಾದಿ ಹಾಗೂ ರಂಜಾನ್ ಹಬ್ಬದ ಸಂಧರ್ಭದಲ್ಲಿ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ನೀರು ಸರಬರಾಜು ಮತ್ತು...




















