Child Protection | ಅನಧಿಕೃತವಾಗಿ ಬಾಲಮಂದಿರದಲ್ಲಿ ಮಕ್ಕಳನ್ನು ಇಟ್ಟುಕೊಂಡರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ದಯಾನಂದ್
ಬೆಂಗಳೂರು, ಏ.04 www.bengaluruwire.com : ರಾಜಧಾನಿಯಲ್ಲಿ ಅನಧಿಕೃತವಾಗಿ ಮಕ್ಕಳ ಆರೈಕೆ ಕೇಂದ್ರಗಳನ್ನು ತೆರೆದು ಮಕ್ಕಳನ್ನು ಅಭಿರಕ್ಷಣೆಯಲ್ಲಿ ಇಟ್ಟುಕೊಂಡು ಬಾಲ ನ್ಯಾಯ ಕಾಯ್ದೆ 2015 ಹಾಗೂ ನಿಯಮಗಳ 2016 ರನ್ನು...




















