ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ
ಬೆಂಗಳೂರು, ಮೇ.13 www.bengaluruwire.com: ಸಿಲಿಕಾನ್ ಸಿಟಿಯ ಆಸ್ತಿ ಮಾಲೀಕರ ದಶಕಗಳ ಕಾಲದ ಆತಂಕಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ನಡೆಸಿದ...






















