BDA News | ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎನ್.ಎ.ಹ್ಯಾರಿಸ್ ಅಧಿಕಾರ ಸ್ವೀಕಾರ
ಬೆಂಗಳೂರು, ಜ.29 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎನ್.ಎ. ಹ್ಯಾರಿಸ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನ...



















