#AyodhyaNews | ರಾಮ ರಾಜ್ಯ : ಬಾಲರಾಮನ ಪ್ರಾಣ ಪ್ರತಿಷ್ಠೆ ಸಂಪನ್ನ – ಜಾನಕಿವಲ್ಲಭ ಪೀಠದಲ್ಲಿ ವಿರಾಜಮಾನ
ಅಯೋಧ್ಯೆ, ಜ.22 www.bengaluruwire.com : ಕೋಟ್ಯಾಂತರ ಭಾರತೀಯರ ಕನಸು ನನಸಾಗಿದೆ. ಅಯೋಧ್ಯೆಯಲ್ಲಿ, ರಾಮಜನ್ಮಭೂಮಿಯಲ್ಲಿ ಪ್ರಭು ಶ್ರೀರಾಮ ವಿರಾಜಮಾನನಾಗಿದ್ದಾನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರೀ ಬಾಲರಾಮನ ಮೂರ್ತಿಯ ಪ್ರಾಣ...




















