BBMP News | ಬೃಹತ್ ನೀರುಗಾಲುವೆ ಒತ್ತುವರಿ ತೆರವು ಮಾಡುವಲ್ಲಿ ವಿಫಲವಾದರೆ ಶಿಸ್ತುಕ್ರಮ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಖಡಕ್ ವಾರ್ನಿಂಗ್!!
ಬೆಂಗಳೂರು, ಸೆ.13 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆ ವಿಭಾಗ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ, ಪ್ರವಾಹ ಪೀಡಿತ...
























