Shivamogga Kuvempu Airport | ಶಿವಮೊಗ್ಗ: ಕುವೆಂಪು ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಯ ಯುಗಾರಂಭ
ಶಿವಮೊಗ್ಗ, ಆ.31 www.bengaluruwire.com : ಇಲ್ಲಿಂದ 15 ಕಿ.ಮೀ. ದೂರದ ಸೋಗಾನೆಯಲ್ಲಿ 450 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುಸಜ್ಜಿತ ಕುವೆಂಪು ವಿಮಾನ ನಿಲ್ದಾಣಕ್ಕೆ ಇಂಡಿಗೋ ಸಂಸ್ಥೆಯ...
























