2nd PUC 2nd Supplementary Exam | ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ
ಬೆಂಗಳೂರು, ಆ.19 www.bengaluruwire.com : ದ್ವಿತೀಯ ಪಿ.ಯು.ಸಿ 2ನೇ ಪೂರಕ ಪರೀಕ್ಷೆ ಆ.8ರಿಂದ ಸೆ.2ರ ವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯ ಬಸ್...
























