Flash News |Actress Spandana | ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಬ್ಯಾಂಕಾಕ್ ನಲ್ಲಿ ನಿಧನ : ಮೃತದೇಹ ನಾಳೆ ಬೆಂಗಳೂರಿಗೆ
ಬೆಂಗಳೂರು, ಆ.7 www.bengaluruwire.com : ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಕುಟುಂಬದೊಂದಿಗೆ ಬ್ಯಾಂಕಾಕ್‌ಗೆ ತೆರಳಿದ್ದ ಸಂದರ್ಭದಲ್ಲಿ ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ...
























