ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು
ಬೆಂಗಳೂರು, ಮೇ.06 www.bengaluruwire.com: ಹಳೆ ವಿಮಾನ ನಿಲ್ದಾಣ ರಸ್ತೆಯ ಅತಿ ಪ್ರಮುಖ ಜಂಕ್ಷನ್ ಆದ ವಿಂಡ್ ಟನಲ್ ಬಳಿ ನಿರ್ಮಾಣವಾಗುತ್ತಿರುವ ಕೆಳಸೇತುವೆ ಕಾಮಗಾರಿಯನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ...






















