Karnataka Congress Government | ನೂತನ ಸಿಎಂ, ಡಿಸಿಎಂ ಹುದ್ದೆಗೆ ಇಂದು ಪ್ರಮಾಣವಚನ ಸ್ವೀಕಾರ ; ಸಿದ್ದು – ಡಿಕೆಶಿ ಜೊತೆಗೆ 8 ಮಂದಿ ಸಂಪುಟ ಸೇರ್ಪಡೆ
ಬೆಂಗಳೂರು/ನವದೆಹಲಿ, ಮೇ.20 www.bengaluruwire.com : ಬಹುಮತ ಬಂದರೂ ಮುಖ್ಯಮಂತ್ರಿ ಖುರ್ಚಿಗಾಗಿ ನಡೆದ ಪ್ರಹಸನದ ಬಳಿಕ ಇಂದು ಸಿದ್ದರಾಮಯ್ಯ ರಾಜ್ಯದ 24ನೇ ಸಿಎಂ ಆಗಿ ಮತ್ತು ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ...
























