Karnataka CM Race News | ಮುಖ್ಯಮಂತ್ರಿ ಆಯ್ಕೆ ಕಗ್ಗಂಟು ಕೊನೆಗೂ ಪರಿಹಾರ : ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು/ನವದೆಹಲಿ, ಮೇ.18 www.bengaluruwire.com : ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಬಂದಿದ್ದರೂ ಮುಖ್ಯಮಂತ್ರಿ ಹುದ್ದೆ ಆಯ್ಕೆ ವಿಚಾರದಲ್ಲಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿಅಧ್ಯಕ್ಷ ಡಿ.ಕೆ.ಶಿವಕುಮಾರ್...
























