ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಡಿಕೆ ಶಿವಕುಮಾರ್ ವಿರುದ್ಧ ದೂರು ಎನ್ನಲಾದ ಪತ್ರ ವೈರಲ್ : ಇದು ಕಿಡಿಗೇಡಿಗಳ ಕೃತ್ಯ ಎಂದ ಸಿದ್ದರಾಮಯ್ಯ
ಬೆಂಗಳೂರು, ಮೇ.9 www.bengaluruwire.com : ರಾಜ್ಯದ ವಿಧಾನಸಭೆ ಚುನಾವಣೆ ಮೇ.10 ನಡೆಯಲಿದ್ದು, ಮೇ.8ರಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೆಪಿಸಿಸಿ...
























