Election News | ರಾಜ್ಯ ವಿಧಾನಸಭಾ ಚುನಾವಣೆ ; ಎರಡನೇ ಹಂತದಲ್ಲಿ 42 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ ಪಕ್ಷ
ಬೆಂಗಳೂರು, ಏ.06 www.bengaluruwire.com : ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10ರಂದು ನಡೆಯಲಿದ್ದು, 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಗುರುವಾರ ಪ್ರಕಟಿಸಿದೆ. ಕಾಂಗ್ರೆಸ್ 124...
























