BBMP Health News | ಬಿಬಿಎಂಪಿ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರದಲ್ಲಿ ಒಂದು ವರ್ಷದ ಅವಧಿಯಲ್ಲಿ 20,100 ಡಯಾಲಿಸಿಸ್
ಬೆಂಗಳೂರು, ಮಾ.21 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾರುತಿ ಮಂದಿರ ವಾರ್ಡ್‌ನಲ್ಲಿ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ ಒಂದು...
























