ಫೆ.25 ರಾಷ್ಟ್ರೀಯ ವಿಜ್ಞಾನ ದಿನದ ಹಿನ್ನಲೆ : ಐಐಎನಲ್ಲಿ ನಾನಾ ವೈಜ್ಞಾನಿಕ ಚಟುವಟಿಕೆ ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ
ಬೆಂಗಳೂರು, ಫೆ.22 www.bengaluruwire.com :ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIA) ಫೆಬ್ರವರಿ 25 ರಂದು ಶನಿವಾರ ಬೆಳಿಗ್ಗೆ 10 ರಿಂದ ರಾತ್ರಿ 8.30 ರವರೆಗೆ ಮುಕ್ತ ದಿನವನ್ನು...

























