Karnataka Budget 2023-24 | ರಾಜ್ಯ ಸರ್ಕಾರ ಬಜೆಟ್ ನಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂ.
ಬೆಂಗಳೂರು, ಫೆ.17 www.bengaluruwire.com : ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ 2023-24ರ ಆಯವ್ಯಯದಲ್ಲಿ ಒಟ್ಟಾರೆ 9,698 ಕೋಟಿ ರೂ....

























