#BMTCBUS | ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಬಿಎಂಟಿಸಿ ಸಂಸ್ಥೆಗೆ ಹೆಚ್ಚಿನ ಅನುದಾನಕ್ಕಾಗಿ ಸಾರ್ವಜನಿಕರ ಆಗ್ರಹ
ಬೆಂಗಳೂರು, ಫೆ.4 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು, ವೃದ್ಧರು, ವಿದ್ಯಾರ್ಥಿಗಳು ಹಾಗೂ ಲೈಂಗಿಕ ಅಲ್ಪಸಂಖ್ಯಾತರಿಗೆ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲು ಈ ಬಾರಿಯ...

























