GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್
ಬೆಂಗಳೂರು, ಏ.25 www.bengaluruwire.com: ಸಿಲಿಕಾನ್ ಸಿಟಿಯ ಸರ್ವತೋಮುಖ ಅಭಿವೃದ್ಧಿ ಹಾಗೂ ನಾಗರಿಕರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ. ಪಾಲಿಕೆ...






















