BBMP Rapid Road | ನೂತನ ತಂತ್ರಜ್ಞಾನದ ರ‍್ಯಾಪಿಡ್ ರಸ್ತೆ : ಗುಣಮಟ್ಟ – ಕಡಿಮೆ ವೆಚ್ಚ ಇದ್ದರೆ ಮಾತ್ರ ಪರಿಗಣನೆ ; ಸಿಎಂ ಬೊಮ್ಮಾಯಿ
ಬೆಂಗಳೂರು, ಡಿ.8 www.bengaluruwire.com : ಪ್ರಿ ಕಾಸ್ಟ್ ತಂತ್ರಜ್ಞಾನ ಬಳಸಿ ನಿರ್ಮಾಣವಾಗುವ ರ‍್ಯಾಪಿಡ್ ರಸ್ತೆಗಳನ್ನು ಗುಣಮಟ್ಟ ಹಾಗೂ ದರಗಳನ್ನು ಪರಿಶೀಲಿಸಿದ ನಂತರ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...
























