Karnataka News | ನಿರುದ್ಯೋಗಿಗಳಿಗೆ ಸಿಹಿ ಸುದ್ದಿ : ಕೌಶಲ್ಯಾಭಿವೃದ್ಧಿ ಇಲಾಖೆಯಿಂದ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ
ಬೆಂಗಳೂರು, ನ.25 www.bengaluruwire.com : ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ...
























