Consumers Power Disconnection | ಕರೆಂಟ್ ಬಿಲ್ ಕಟ್ಟಲಿಲ್ಲ ಅಂತ ಏಕಾಏಕಿ ವಿದ್ಯುತ್ ಸಂಪರ್ಕ ಕಡಿತ ಮಾಡಲು ಸಾಧ್ಯವಿಲ್ಲ…! ಕೆಇಆರ್ ಸಿ ನಿಯಮಗಳೇನಿದೆ? ಇಲ್ಲಿದೆ ಡಿಟೇಲ್ಸ್…!!
ಬೆಂಗಳೂರು, ನ.18 www.bengaluruwire.com : ವಿದ್ಯುತ್ ಗ್ರಾಹಕರು ಸತತ ಮೂರು ತಿಂಗಳುಗಳ ಕಾಲ ವಿದ್ಯುತ್ ಬಿಲ್ ಪಾವತಿಸದಿದ್ದರೆ, ವಿದ್ಯುತ್ ಸಂಪರ್ಕ ಒಪ್ಪಂದ ರದ್ದುಗೊಳಿಸಲು ಬೆಸ್ಕಾಂ ಕ್ರಮ ಕೈಗೊಳ್ಳಲಿದೆ....
























