Highcourt | ರಾಜ್ಯದ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು, ಅ.15 www.bengaluruwire.com : ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸನ್ನ ಬಾಲಚಂದ್ರ ವರಳೆ ಅವರು ಶನಿವಾರ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ಇಂದು...
























