#MysoreDasara2022 | ಮೈಸೂರು ದಸರಾ ಮಹೋತ್ಸವದಲ್ಲಿ ಬಗೆ ಬಗೆಯ ಆಕರ್ಷಕ ಶ್ವಾನಗಳ ಪ್ರದರ್ಶನ ; ಎಲ್ಲರ ಗಮನ ಸೆಳೆದ ಚಾರ್ಲಿ 777
ಮೈಸೂರು, ಅ.03 www.bengaluruwire.com : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಮೈಸೂರು ವಿಶ್ವವಿದ್ಯಾಲಯ ಮೈದಾನಕ್ಕೆ ಬಂದವರಿಗೆ ಕುತೂಹಲ ಕಾದಿತ್ತು. ಏಕೆಂದರೆ ಅಲ್ಲಿ ದಸರಾ ಮಹೋತ್ಸವದ ಅಂಗವಾಗಿ ಭಾನುವಾರ...
























