HEALTH TIPS | ಚಳಿಗಾಲದಲ್ಲಿ ಇಂತಹ ತಪ್ಪುಗಳನ್ನು ಮಾಡಲು ಹೋಗದಿರಿ : ಆರೋಗ್ಯ ಹದಗೆಡಲಿದೆ ; ಆಯುರ್ವೇದಲ್ಲಿನ ಸರಳ ಪರಿಹಾರವೇನು? ಇಲ್ಲಿದೆ ತಜ್ಞ ವೈದ್ಯರ ಸಲಹೆ
ಭಾರತದ ಹವಾಮಾನಕ್ಕೆ ತಕ್ಕಂತೆ ಆಯುರ್ವೇದದಲ್ಲಿ ಒಂದು ವರ್ಷವನ್ನು ಆರು ಋತುಗಳಾಗಿ ವಿಂಗಡಿಸಲಾಗಿದೆ. ವಸಂತ, ಗ್ರೀಷ್ಮ, ವರ್ಷ , ಶರದ್, ಹೇಮಂತ, ಶಿಶಿರ ಋತು, ಇವುಗಳಲ್ಲಿ ಶಿಶಿರ-ವಸಂತ-ಗ್ರೀಷ್ಮ ಋತುಗಳು...
























