#BangaloreRain | ಬೆಂಗಳೂರಿನಲ್ಲಿ ಭಾರಿ ಮಳೆ ಮುನ್ಸೂಚನೆ : ನಗರದ ಶಾಲಾ- ಕಾಲೇಜುಗಳಿಗೆ ಮಂಗಳವಾರ ರಜಾ
ಬೆಂಗಳೂರು, ಆ.29 www.bengaluruwire.com : ರಾಜಧಾನಿ ಬೆಂಗಳೂರಿನಾದ್ಯಂತ ಎಲ್ಲೆಡೆ ವ್ಯಾಪಕ ಮಳೆಯಾಗುತ್ತಿದೆ. ನಾಳೆಯೂ ಭಾರೀ ಮಳೆಯಾಗುವ ಸಾಧ್ಯೆತೆಯ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಮಂಗಳವಾರ ಎಲ್ಲಾ ಶಾಲಾ-...
























