National Film Awards | 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ನಟ ಸೂರ್ಯ ಹಾಗೂ ಅಜಯ್ ದೇವಗನ್ ಗೆ ಅತ್ಯುತ್ತಮ ನಟ ಪ್ರಶಸ್ತಿಗೆ ಆಯ್ಕೆ
ನವದೆಹಲಿ, ಜು.22 www.bengaluruwire.com : 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಶಸ್ತಿ ಇಂದು ಪ್ರಕಟಗೊಂಡಿದೆ. ತಮಿಳು ಚಿತ್ರ ಸೂರರೈ ಪೊಟ್ರು ಐದು ವಿಭಾಗಗಳಲ್ಲಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ...
























