BBMP 243 Wards Final Notification| ಬಿಬಿಎಂಪಿ ವಾರ್ಡ್ ವಿಂಗಡಣೆ ಅಂತಿಮ ಅಧಿಸೂಚನೆ ಪ್ರಕಟ : ಚುನಾವಣೆ ಪ್ರಕ್ರಿಯೆಗೆ ಮುಂದಡಿ ಇಟ್ಟ ರಾಜ್ಯ ಸರ್ಕಾರ
ಬೆಂಗಳೂರು, ಜು.15 www.bengaluruwire.com : ರಾಜ್ಯ ಸರ್ಕಾರವು ಕೊನೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) 243 ವಾರ್ಡ್ ಕ್ಷೇತ್ರ ಮರು ವಿಂಗಡಣೆಯ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ....
























