IT RAID | ರಾಜಧಾನಿ ಬೆಂಗಳೂರಿನ ವಿವಿಧ ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳಿಂದ ದಾಳಿ
ಬೆಂಗಳೂರು, ಜೂ.23 www.bengaluruwire.com : ಆದಾಯ ತೆರಿಗೆಯಲ್ಲಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ನಗರದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ....
























