ಶಿಕ್ಷಣ ಸುಧಾರಣೆಗೆ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ
ಬೆಂಗಳೂರು, ಆ.27 www.bengaluruwire.com: ರಾಜ್ಯದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳನ್ನು ನಿವಾರಿಸಲು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...




















