ಬೆಂಗಳೂರು ಪೂರ್ವ ವಿಭಾಗದ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.15 ಕೋಟಿ ಮೌಲ್ಯದ 385 ಮೊಬೈಲ್ ಫೋನ್‌ಗಳ ವಶ
ಬೆಂಗಳೂರು, ಏ.16 www.bengaluruwire.com: ರಾಜಧಾನಿಯ ಪೂರ್ವ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿವಿಧ ಪ್ರಕರಣಗಳಲ್ಲಿ ಕಳುವಾಗಿದ್ದ ಹಾಗೂ ಕಳೆದುಹೋಗಿದ್ದ ಅಂದಾಜು 1.15 ಕೋಟಿ ರೂಪಾಯಿ ಮೌಲ್ಯದ...






















