ರಾಜಧಾನಿ ಮಳೆನೀರು ನಿರ್ವಹಣೆಗೆ ಅಷ್ಟ ದಿಕ್ಕುಗಳಲ್ಲಿಯೂ ಸಚಿವರ ನೇತೃತ್ವದ ಕಾರ್ಯಪಡೆ ರಚನೆ – ಸಿಎಂ ಬೊಮ್ಮಾಯಿ
ಬೆಂಗಳೂರು, ಮೇ.20(www.bengaluruwire.com) :ರಾಜಧಾನಿಯಲ್ಲಿ ಮಳೆ ನೀರು ನಿರ್ವಹಣೆಗೆ ಅಷ್ಟ ದಿಕ್ಕುಗಳಿಗೂ ಅಂದರೆ ಪ್ರತಿ ಬಿಬಿಎಂಪಿ ವಲಯದಲ್ಲಿಯೂ ಸಚಿವರ ಮತ್ತು ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆಯನ್ನು ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
























